18 May 2024

ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲವೇ… ಹಣ ಜಮಾ ಆಗಲಿಲ್ಲವೆಂದರೆ ಚಿಂತೆ ಬೇಡ ಈ ಸಣ್ಣ ಮೂರು ಕೆಲಸಗಳನ್ನು ಈಗಲೇ ಮಾಡಿ…! ನಿಮ್ಮ ಖಾತೆಗೆ ಹಣ ಜಮಾ ಆಗುವುದು….!

ಗೃಹಲಕ್ಷ್ಮಿ ಯೋಜನೆಯ ರೂ.2000 ನಿಮಗೆ ಬಂದಿಲ್ಲವೇ ? ಈ ರೀತಿ ಮಾಡಿದರೆ ನಿಮಗೆ ಹಣ ಬರುತ್ತದೆ. ಸರ್ಕಾರದ ಹೊಸ ಸಲಹೆ

ಎಲ್ಲರಿಗೂ ನಮಸ್ಕಾರ ಬಂಧುಗಳೇ, ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದ ಅನೆಕ ತಿಂಗಳ ಕಳೆದರೂ, ಇನ್ನು ಹಲವಾರು ಮಹಿಳೆಯರಿಗೆ ಇದರ ಯೋಜನೆಯ ಲಾಭವೂ ಬಂದಿಲ್ಲ.

ಯೋಜನೆಯ ಹಣ ಬರದೆ ಇದ್ದರೆ ಕರ್ನಾಟಕ ರಾಜ್ಯ ಸರ್ಕಾರವು ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೆಲವೊಂದಿಷ್ಟು ಹೊಸ ಸಲಹೆಗಳನ್ನು ನೀಡುತ್ತಾರೆ. ಈ ಹೊಸ ಸಲಹೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ನಿಮಗೆ ಈ ಕೆಳಗಿನ ಲೇಖನದಲ್ಲಿ ನೀಡಿದ್ದೇವೆ.

ಗೃಹಲಕ್ಷ್ಮಿ ಬಿಗ್ ಅಪ್ ಡೇಟ್ :

ಗೃಹ ಲಕ್ಷ್ಮಿ ಯೋಜನೆಯ ಹಣ ಬಾರದಿದ್ದವರಿಗೆ, ಕರ್ನಾಟಕ ರಾಜ್ಯ ಸರ್ಕಾರವು ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಅಧಾಲತ್ ಪ್ರಾರಂಭಿಸಿದೆ. ಈ ಅದಾಲತ್ ನಲ್ಲಿ ಅನೇಕ ಅಧಿಕಾರಿಗಳು ಭಾಗವಹಿಸಲಿದ್ದು, ಮಹಾಲಕ್ಷ್ಮಿ ಯೋಜನೆಯ ಹಣ ಬಾರದಿದ್ದವರಿಗೆ ಸ್ಥಳದಲ್ಲಿಯೇ ಪರಿಹಾರ ನೀಡಲು ಯೋಜನೆ ನೀಡಿದ್ದಾರೆ.

ಈ ಕ್ಯಾಂಪ್ ಇದೇ ತಿಂಗಳ ಡಿಸೆಂಬರ್ 27ರಿಂದ 29 ರವರೆಗೆ ನಡೆಯಲಿದೆ. ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರದಿದ್ದರೆ, ಈ ಕ್ಯಾಂಪ್ ಗಳಲ್ಲಿ ಭಾಗವಹಿಸಿ ನಿಮ್ಮ ಸಮಸ್ಯೆಗೆ ಪರಿಹಾರ ಪಡೆದುಕೊಳ್ಳ ಬಹುದು.

ನಿಮ್ಮ ಗ್ರಾಮ ಪಂಚಾಯಿತಿಗೆ ಅಥವಾ ಅಂಗನವಾಡಿ ಕಾರ್ಯಕರ್ತೆ ಯರನ್ನು ಭೇಟಿ ಮಾಡಿ. ಕರ್ನಾಟಕ ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಶೇಕಡ ನೂರರಷ್ಟು ಅರ್ಹ ಮಹಿಳೆಯರಿಗೆ ಯೋಜನೆಯ ಲಾಭವನ್ನು ನೀಡಲು ಅನೇಕ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ.

ಕರ್ನಾಟಕ ಸರ್ಕಾರವು ಈ ಗ್ರಾಮ ಪಂಚಾಯಿತಿ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ಸೂಚನೆಯನ್ನು ನೀಡಿದೆ ಅದೇನೆಂದರೆ, ಯಾವ ಮಹಿಳೆಯರಿಗೆ ಹಣ ಬಂದಿಲ್ಲವೋ ಅಂಥವರ ಸಮಸ್ಯೆಯನ್ನು ಆಲಿಸಿ ಸರ್ಕಾರಕ್ಕೆ ಮಾಹಿತಿ ತಲುಪಿಸಬೇಕು.

  • ಆದ್ದರಿಂದ ನಿಮಗೆ ಗೃಹ ಲಕ್ಷ್ಮಿ ಯೋಜನೆಯ ಹಣ ಬರೆದಿದ್ದರೆ ನಿಮ್ಮ ಗ್ರಾಮ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಅಥವಾ ನಿಮ್ಮ ಊರಿನ ಅಂಗನವಾಡಿ ಕಾರ್ಯಕರ್ತೆಯರನ್ನು ಭೇಟಿ ಮಾಡಿ ನಿಮ್ಮ ಸಮಸ್ಯೆಯನ್ನು ಅವರಿಗೆ ಹೇಳಿ ಸೂಕ್ತ ಪರಿಹಾರವನ್ನು ಪಡೆದುಕೊಳ್ಳಿ.

ಗೃಹಲಕ್ಷ್ಮಿ ಯೋಜನೆಯ ಹಣ ಅರ್ಹ ಫಲಾನುಭವಿಗಳ ಖಾತೆಗೆ ಬರೆದಿರುವ ಮುಖ್ಯ ಕಾರಣವೇನೆಂದರೆ ತಾಂತ್ರಿಕ ಸಮಸ್ಯೆ ಮತ್ತೊಂದು ಸರ್ವರ ಸಮಸ್ಯೆ ಹಾಗೂ ಬ್ಯಾಂಕ್ ಖಾತೆಯ ಸಮಸ್ಯೆ. ಅದೇ ರೀತಿ ಕರ್ನಾಟಕ ಸರ್ಕಾರವು ನೀಡಿದ ಸಲಹೆ ಏನೆಂದರೆ ನೀವು ಹೊಂದಿರುವ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ನಂಬರ್ ಲಿಂಕ್ ಮಾಡಿಸಿ.

ಅನೇಕ ಜನರು ಆಧಾರ್ ಕಾರ್ಡ್ ನಂಬರ್ ಲಿಂಕ್ ಮಾಡಿಸಿದ್ದರು ಸಹ ಅವರ ಖಾತೆಗೆ ಹಣ ಜಮವಾಗಿರುವುದಿಲ್ಲ. ಅಂಥವರಿಗೆ ಕರ್ನಾಟಕ ಸರ್ಕಾರವು ನೀಡಿದ ಸಲಹೆ ಏನೆಂದರೆ ಅಂಚೆ ಇಲಾಖೆಯಲ್ಲಿ ಖಾತೆಯನ್ನು ತೆರೆಯಲು ಸಲಹೆ ನೀಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಜಾರಿಗೆ ಬಂದಾಗ ಕರ್ನಾಟಕ ಸರ್ಕಾರವು ಹೇಳಿದ ಪ್ರಕಾರ ಅಂಚೆ ಇಲಾಖೆಯಲ್ಲಿ ಖಾತೆಯನ್ನು ಹೊಂದಿದ್ದರೂ ಕೂಡ ನಿಮ್ಮ ಖಾತೆಗೆ ಹಣ ಬರಲಿದೆ ಎಂದು ಹೇಳಿದ್ದರು. ಅದೇ ರೀತಿ ಇನ್ನೂವರೆಗೂ ಹಣ ಬಾರದಿರುವ ಫಲಾನುಭವಿಗಳಿಗೆ ಕರ್ನಾಟಕ ಸರ್ಕಾರವನ್ನು ನೀಡಿದ ಹೊಸ ಸಲಹೆ ಏನೆಂದರೆ ನೀವು ಅರ್ಹರಿದ್ದರು ಕೂಡ ನಿಮ್ಮ ಖಾತೆಯ ಹಣ ಬರದಿದ್ದರೆ ಅಂಚೆ ಇಲಾಖೆಯಲ್ಲಿ ನಿಮ್ಮ ಬ್ಯಾಂಕ್ ಖಾತೆಯನ್ನು ತೆರೆಯಿರಿ.

ಅಂಚೆ ಇಲಾಖೆಯಲ್ಲಿ ಖಾತೆಯನ್ನು ತೆರೆಯುವುದರಿಂದ ನಿಮ್ಮ ಖಾತೆಗೆ ಹಣ ಬರಲು ಸಾಕಷ್ಟು ಸಾಧ್ಯತೆಗಳಿವೆ. ಡಿಸೆಂಬರ್ ಅಂತ್ಯದೊಳಗೆ ಫಲಾನುಭವಿಗಳಿಗೆ ಎಲ್ಲರಿಗೂ ಹಣ ಬರುವುದು ಸಾಧ್ಯವಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳುತ್ತಾರೆ.

ಅನೇಕ ಜನರು ಆಧಾರ್ ಕಾರ್ಡ್ ಲಿಂಕ್ ಮಾಡಿದ್ದರು ಕೂಡ ಅಂಥವರಿಗೆ ಕೂಡ ಹಣ ಬಂದಿಲ್ಲ. ನಾವು ನೀಡುವ ಮುಖ್ಯ ಸಲಹೆ ಏನೆಂದರೆ ನಿಮ್ಮ ಆಧಾರ್ ಕಾರ್ಡ್ ನಂಬರಿಗೆ ನಿಮ್ಮ ಮೊಬೈಲ್ ನಂಬರ್ ಅನ್ನು ಲಿಂಕ್ ಮಾಡಿಸಿ.

ಆಧಾರ್ ಕಾರ್ಡ್ ಗೆ ನಿಮ್ಮ ಮೊಬೈಲ್ ನಂಬರ್ ಲಿಂಕ್ ಮಾಡಿಸುವುದರಿಂದ ಅನೇಕ ಉಪಯೋಗಗಳಿವೆ. ಅವುಗಳಲ್ಲಿ ಮೊದಲನೆಯದು ಏನೆಂದರೆ ನೀವು ಪ್ರತಿ ತಿಂಗಳ ರೇಷನ್ ಪಡೆಯಲು ಹೋದಾಗ ಹೆಬ್ಬಟ್ಟು ಕೊಡುವುದು ಅವಶ್ಯಕವಾಗಿರುತ್ತದೆ. ಕೆಲವೊಂದಿಷ್ಟು ಸಲ ತಾಂತ್ರಿಕ ಸಮಸ್ಯೆಗಳಿಂದ ನಿಮ್ಮ ಹೆಬ್ಬಟ್ಟು ತೆಗೆದುಕೊಳ್ಳುವುದಿಲ್ಲ.

ಅಂತ ಸಮಸ್ಯೆಯಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಗೆ ಬರುವ ಓಟಿಪಿಯಿಂದ ನಿಮ್ಮ ರೇಷನ್ ಪಡೆಯಬಹುದಾಗಿದೆ.

ಇದೇ ರೀತಿ ಆಧಾರ್ ಕಾರ್ಡಿಗೆ ನಿಮ್ಮ ಮೊಬೈಲ್ ನಂಬರ್ ಲಿಂಕ್ ಮಾಡಿಸುವುದರಿಂದ ಅನೇಕ ಉಪಯೋಗಗಳಿದ್ದು ಮುಂದಿನ ಉಪಯೋಗಗಳನ್ನು ನಾವು ಮುಂದಿನ ಲೇಖನದಲ್ಲಿ ತಿಳಿಸ ಬಯಸುತ್ತೇವೆ. ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದ್ದು, ಈ ಪಂಚ ಗ್ಯಾರಂಟಿ ಯೋಜನೆಗಳನ್ನು ಕರ್ನಾಟಕ ರಾಜ್ಯ ಸರ್ಕಾರವು ಚುನಾವಣೆಗೂ ಮುಂಚೆ ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಿತ್ತು. ಈ ರೀತಿ ನಾವು ಎಲೆಕ್ಷನ್ ನಲ್ಲಿ ಗೆದ್ದು ಬಂದರೆ ಪಂಚೆ ಗ್ಯಾರಂಟಿ ಯೋಜನೆಗಳನ್ನು ಪಕ್ಕ ತರುವುದಾಗಿ ಹೇಳಿಕೊಂಡಿದ್ದರು.

https://chat.whatsapp.com/GxSd8TGwan2AUTZLez7ROv

ಅದೇ ರೀತಿ ಕಾಂಗ್ರೆಸ್ ಪಕ್ಷವನ್ನು ನುಡಿದಂತೆ ನಡೆದಿದ್ದಾರೆ. ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷದ ಪಂಚ ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ರಾಜ್ಯದ ಬಡ ಮಹಿಳೆಯರಿಗೆ ಅತ್ಯಂತ ಉಪಕಾರಿ ಯೋಜನೆಯಾಗಿದೆ.

ಈ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ಎಂದು ನೀಡುತ್ತಿದ್ದು ಅಂದರೆ ಪ್ರತಿ ವರ್ಷಕ್ಕೆ 24,000 ರುಪಾಯಿಯ ಯೋಜನೆ ಇದಾಗಿತ್ತು. ಈ ಯೋಜನೆಯ ಅಡಿಯಲ್ಲಿ ಅನೇಕರ ಫಲಾನುಭವಿಗಳು ಪ್ರತಿ ತಿಂಗಳು ಈಗಾಗಲೇ ಪಡೆಯುತ್ತಿದ್ದಾರೆ.

ತಾಂತ್ರಿಕ ಸಮಸ್ಯೆ ಅಥವಾ ಸರ್ವ ಸಮಸ್ಯೆಯಿಂದಾಗಿ ಇಲ್ಲಿಯವರೆಗೂ ಯಾವುದೇ ರೀತಿಯ ಹಣ ಬಂದಿಲ್ಲ. ಅಂತಹ ಆಹಾರ ಮಹಿಳೆಯರಿಗೆ ಸರ್ಕಾರವು ಕೆಲವೊಂದಿಷ್ಟು ಸಲಹೆ ನೀಡಿದ್ದು ನಾವು ಮೇಲೆ ಕೆಳಗಿನ ನೀಡಿದಲ್ಲಿ ಸಲಹೆಯನ್ನು ನೀವು ಗಮನಿಸಬಹುದಾಗಿದೆ.

ನಾವು ಮೇಲಿನ ಅಂಕಣದಲ್ಲಿ ತಿಳಿಸಿದ ಪ್ರಕಾರ ಗೃಹಲಕ್ಷ್ಮಿ ಯೋಜನೆಯ ಇಲ್ಲಿವರೆಗೆ ನಿಮ್ಮ ಖಾತೆಗೆ ಬರದೇ ಇದ್ದರೆ ನೀವು ನಿಮ್ಮ ಹತ್ತಿರವಿರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಅಥವಾ ನಿಮ್ಮ ಊರಿನ ಅಂಗನವಾಡಿ ಕಾರ್ಯಕರ್ತೆಯರನ್ನು ಭೇಟಿ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಪಡೆದುಕೊಳ್ಳಬಹುದಾಗಿದೆ.

ಗೃಹಲಕ್ಷ್ಮಿ ಯೋಜನೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷದ ಪಂಚ ಗ್ಯಾರಂಟಿ ಯೋಜನೆಗಲ್ಲಿ ಒಂದಾಗಿದ್ದು, ಕರ್ನಾಟಕ ರಾಜ್ಯದ ಬಡ ಕುಟುಂಬದ ಮಹಿಳೆಯರಿಗೆ ಆರ್ಥಿಕ ಸದೃಢರಾಗಿ ಮಾಡುವುದಕ್ಕಾಗಿ ಈ ಯೋಜನೆಯನ್ನು ಜಾರಿಗೆ ತಂದಿದೆ..

ಈ ಯೋಜನೆಯು ಜಾರಿಗೆ ಬಂದು ನಾಲ್ಕು ಐದು ತಿಂಗಳು ಕಳೆದರೂ ಅನೇಕರ ಫಲಾನುಭವಿಗಳಿಗೆ ಇದರ ಲಾಭ ದೊರೆತಿಲ್ಲ ಅಂತಹ ಮಹಿಳೆಯರು ನಾವು ಮೇಲೆ ನೀಡಿರುವ ಕೆಲವೊಂದಷ್ಟು ಸಲಹೆಗಳನ್ನು ಗಮನಿಸಿ ನಿಮ್ಮ ಸಮಸ್ಯೆಗೆ ಪರಿಹಾರ ಪಡೆದುಕೊಳ್ಳಬಹುದಾಗಿದೆ. ಇಲ್ಲಿಯವರೆಗೂ ನಾವು ಗೃಹಲಕ್ಷ್ಮಿ ಯೋಜನೆಯ ಕೆಲವೊಂದಿಷ್ಟು ಮುಖ್ಯ ಮಾಹಿತಿಯನ್ನು ತಿಳಿದುಕೊಂಡೆವು.

ಈ ಕೆಳಗಿನ ಲೇಖನದಲ್ಲಿ ನಾವು ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಯೋಜನೆ, ಅನ್ನ ಭಾಗ್ಯ ಯೋಜನೆ, ಯುವ ನಿಧಿ ಯೋಜನೆ, ಉಚಿತ ಪ್ರಯಾಣ ನಮ್ಮ ಪ್ರಮಾಣ ಮತ್ತು ಗೃಹ ಜ್ಯೋತಿ ಎಂಬ 5 ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳುತ್ತಾ ಹೋಗೋಣ.

ಮೊಟ್ಟ ಮೊದಲಿಗೆ ನಾವು ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಉಳಿದ ನಾಲ್ಕು ಯೋಜನೆಗಳಾದ ಅನ್ನ ಭಾಗ್ಯ ಯೋಜನೆ, ಯುವ ನಿಧಿ ಯೋಜನೆ ಉಚಿತ ಬಸ್ ಸೇವೆ ಮತ್ತು ಗೃಹ ಜ್ಯೋತಿ ಎಂಬ ಉಳಿತ ನಾಲ್ಕು ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ.

  1. ಗೃಹ ಲಕ್ಷ್ಮಿ :

ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷದ ಐದು ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯೋಜನೆಯಾಗಿದೆ. ಈ ವರ್ಷದ ಚುನಾವಣೆಯಲ್ಲಿ ಆರಿಸಿ ಬಂದಂತಹ ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷವು ಚುನಾವಣೆಗೆ ಮುನ್ನ ತನ್ನ ಪ್ರಣಾಳಿಕೆಯಲ್ಲಿ ಪಂಚ ಗ್ಯಾರಂಟಿ ಯೋಚನೆಗಳನ್ನು ಜಾರಿಗೆ ತರುವುದಾಗಿ ಹೇಳಿಕೊಂಡಿದ್ದರು.

ನುಡಿದಂತೆ ನಡೆದ ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷವು ತಮ್ಮ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ಜಾರಿಗೆ ತಂದಿದ್ದು, ಇತ್ತೀಚಿಗೆ ಕೊನೆಯದಾಗಿ ಒಂದು ಬಾಕಿ ಉಳಿದ ಯುವ ನಿಧಿ ಯೋಜನೆಯನ್ನು ಕೂಡ ಜಾರಿಗೆ ತಂದರು. ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಆರಂಭವಾಗಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಇದಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ .

ಇನ್ನು ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳುವುದಾದರೆ ಗೃಹಲಕ್ಷ್ಮಿ ಯೋಜನೆಯ ಕರ್ನಾಟಕ ರಾಜ್ಯ ಸರ್ಕಾರದ ಯೋಜನೆಯಾಗಿದ್ದು ಕರ್ನಾಟಕ ರಾಜ್ಯದ ಬಡ ಕುಟುಂಬದ ಮಹಿಳೆಯರನ್ನು ಆರ್ಥಿಕವಾಗಿ ಸದೃಢತೆ ಮತ್ತು ಸಬಲ ರನ್ನಾಗಿ ಮಾಡಲು ಉದ್ದೇಶ ಹೊಂದಿದ್ದು ಈ ಯೋಜನೆ ಅಡಿಯಲ್ಲಿ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಪ್ರತಿ ತಿಂಗಳ ಎರಡು ಸಾವಿರ ರೂಪಾಯಿಯನ್ನು ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶ ವಾಗಿದೆ.

ಕರ್ನಾಟಕ ರಾಜ್ಯ ಸರ್ಕಾರದ ಮಂತ್ರಿಯಾಗಿರುವ ಶ್ರೀ ಸಿದ್ದರಾಮಯ್ಯನವರು ಈ ಯೋಜನೆಯನ್ನು ಅಧಿಕೃತವಾಗಿ ಜಾರಿಗೆ ತಂದಿದ್ದರು ಮತ್ತು ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಸರ್ ಅವರು ಅವರ ಜೊತೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೂಡ ಉಪಸ್ಥಿತರಿದ್ದರು. ಇವರನ್ನ ಸೇರಿದಂತೆ ಈ ಯೋಜನೆಯನ್ನು ಜಾರಿಗೆ ತರಲು ಅನೇಕ ಜನರು ಕೂಡ ಕಾರಣಿ ಕರ್ತರಾಗಿದ್ದಾರೆ.

ಒಟ್ಟಾರೆ ಹೇಳಬೇಕೆಂದರೆ ಗೃಹಲಕ್ಷ್ಮಿ ಯೋಜನೆಯು ಮಹಿಳೆಯರಿಗೆ ಅತ್ಯಂತ ಉಪಕಾರಿ ಯೋಜನೆಯಾಗಿದ್ದು ಮುಂದೆ ಬರುವ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ರೀತಿ ಅನೇಕ ಯೋಜನೆಗಳನ್ನು ಕರ್ನಾಟಕ ಸರ್ಕಾರವು ಜಾರಿಗೆ ತರಲಿದೆ ಎಂದರೆ ಕರ್ನಾಟಕ ಜನತೆಗೆ ಅದು ಒಳ್ಳೆಯದಾಗುತ್ತದೆ ಅಥವಾ ತುಂಬಾ ಸಹಾಯಕರವಾಗಿರಲಿ.

ಮತ್ತೊಂದು ಮುಖ್ಯವಾದ ವಿಷಯವೇನೆಂದರೆ ಕರ್ನಾಟಕ ರಾಜ್ಯದಲ್ಲಿ ಅಥವಾ ಬೇರೆ ರಾಜ್ಯದಲ್ಲಿ ಕೂಡ. ಇಂದು ನೋಡುವುದಾದರೆ ಮಹಿಳೆಯರು ಹೆಚ್ಚಾಗಿ ಮನೆಯಲ್ಲಿ ಕೆಲಸವನ್ನು ಮಾಡುತ್ತಾ ಹೊರಗೆ ಕೆಲಸ ಮಾಡಲು ಹೋಗಲು ಸಾಧ್ಯವಾಗುವುದಿಲ್ಲ ಅದಕ್ಕೆ ಮುಖ್ಯ ಕಾರಣವೇನೆಂದರೆ ಸುರಕ್ಷಿತ.

ಆ ಸುರಕ್ಷತೆಯ ಕಾರಣದಿಂದ ಅನೇಕ ಮಹಿಳೆಯರು ಹೊರಗಿನ ಒಂದು ವಾತಾವರಣದಲ್ಲಿ ಅವರ ಕೆಲಸ ಮಾಡಲು ಹೋಗಲು ಸಾಧ್ಯವಾಗುವುದಿಲ್ಲ ಆದ್ದರಿಂದ ಅಂತಹ ಮಹಿಳೆಯರಿಗೆ ಸಣ್ಣ ಸಣ್ಣ ಖರ್ಚಿಗೆ ಕೂಡ ತಮ್ಮ ಗಂಡಂದಿರ ಬಳಿ ಹಣ ಕೇಳುವ ಪರಿಸ್ಥಿತಿ ಉಂಟಾಗಿದ್ದು, ಅವರ ಪ್ರತಿಸಲ ಸಣ್ಣ ಸಣ್ಣ ಖರ್ಚು ಹಣವನ್ನು ಕೇಳಲು ಸಂಕೋಚ ಪಡೆದುಕೊಳ್ಳುತ್ತಾರೆ.


ಅಂತವರಿಗೆ ಗೃಹಲಕ್ಷ್ಮಿ ಯೋಜನೆ ತುಂಬ ಸಹಕಾರಿಯಾಗಿದೆ ಎಂದರೆ ತಪ್ಪಾಗಲಾರದು. ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದ ಅನೇಕ ತಿಂಗಳ ಕಳೆದರೂ ಇನ್ನು ಹಲವಾರು ಮಹಿಳೆಯರಿಗೆ ಇದರ ಲಾಭ ದೊರೆತಿಲ್ಲ. ಅಂತ ಮಹಿಳೆಯರು ನಾವು ಮೇಲೆ ನೀಡಿರುವ ಕೆಲವೊಂದಿಷ್ಟು ಸಲಹೆಗಳನ್ನು ಪಾಲಿಸಿ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷವು ಈ ಪಂಚೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಪ್ರಣಾಳಿಕೆಯಲ್ಲಿ ಹೇಳಿಕೊಂಡಾಗ ಅನೇಕ ಜನರು ಟೀಕೆ ವ್ಯಕ್ತಪಡಿಸಿದ್ದರು. ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷವು ಈ ಎಲ್ಲಾ ಟೀಕೆಗಳಿಗೆ ತಲೆಗೊಡದೆ ಕೊನೆಗೂ ಈ ಎಲ್ಲ ಯೋಜನೆಗಳನ್ನು ಜಾರಿಗೆ ತಂದೇಬಿಟ್ಟರು. ಪ್ರಣಾಳಿಕೆಯಲ್ಲಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷವು ಹೇಳಿಕೊಂಡಾಗ ಅನೇಕ ಜನರು ಸಂದೇಹ ಪಟ್ಟಿದ್ದರು.

ಸರ್ಕಾರವು ಈ ಎಲ್ಲಾ ಸಂದೇಹಗಳಿಗೆ ತಲೆಗೊಡದೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದೇ ಬಿಟ್ಟರು. ಈ ಯೋಜನೆಯನ್ನು ಜಾರಿಗೆ ತರಲು ಕಾರಣರಾದ ಈ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಬ್ಬ ಪ್ರಬಲ ನಾಯಕರಾಗಿದ್ದು ಕರ್ನಾಟಕ ರಾಜ್ಯದ ಪ್ರಬಲ ರಾಜಕಾರಣ ನಾಯಕರಲ್ಲಿ ಒಬ್ಬರಾಗಿದ್ದಾರೆ.

ಶ್ರೀ ಮಾನ್ಯ ಸಿದ್ದರಾಮಯ್ಯನವರು ನಮ್ಮ ಹಿಂದಿನ ಒಂದು ಆಡಳಿತದಲ್ಲಿ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿ ಕರ್ನಾಟಕ ರಾಜ್ಯದ ಸೇವೆಯನ್ನು ಸಲ್ಲಿಸಿದ್ದಾರೆ.

ಗೃಹ ಲಕ್ಷ್ಮಿ ಯೋಜನೆಯನ್ನು ಸಕ್ಸರ್ ಫುಲ್ಲಾಗಿ ಮಾಡಲು ಕರ್ನಾಟಕ ರಾಜ್ಯ ಸರ್ಕಾರವು ಮತ್ತೊಂದು ಒಂದು ಹೊಸ ಕ್ರಮವನ್ನು ಕೈಗೊಂಡಿದೆ. ಅದೇನೆಂದರೆ ಪಿಂಕ್ ಕಾರ್ಡ್ ಎಂಬ ಹೊಸ ಕಾರ್ಡನ್ನು ಜಾರಿಗೆ ಗೊಳಿಸುತ್ತಿದೆ.

ಈ ಒಂದು ಕಾರ್ಡಿನ ಸಹಾಯದಿಂದ ನೀವು ನಿಮ್ಮ ಮೊಬೈಲ್ ನಲ್ಲಿಯೇ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವುದರ ಮೂಲಕ ನೀವು ಪ್ರತಿ ತಿಂಗಳು ನಿಮ್ಮ ಖಾತೆಗೆ ಜಮಾವಾಗುತ್ತಿರುವ ಹಣದ ಮಾಹಿತಿಯನ್ನು ಸಂಪೂರ್ಣವಾಗಿ ನಿಮ್ಮ ಮೊಬೈಲ್ ನಲ್ಲಿ ಪಡೆದುಕೊಳ್ಳಬಹುದಾಗಿದೆ.

ಇದೇ ರೀತಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಪ್ರತಿ ತಿಂಗಳ ಬರುತ್ತಿರುವ ಹೊಸ ಹೊಸ ಅಪ್ಡೇಟ್ಗಳನ್ನು ಕೂಡ ನಿಮ್ಮ ಮೊಬೈಲ್ ನಲ್ಲಿ ಪಡೆಯಬಹುದಾಗಿದೆ. ಈ ಒಂದು ಪಿನ್ ಕಾರ್ಡಿನ ಮೇಲೆ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿಕೆಶಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಫೋಟೋ ಇತ್ತು ಸಾವಿರ ರೂಪಾಯಿ ಎಂಬ ಅಕ್ಷರದ ಗುರುತಿದೆ.

ಇದೇ ರೀತಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷವು ಲಕ್ಷ್ಮಿ ಯೋಜನೆಯನ್ನು ನೂರಕ್ಕೆ ನೂರರಷ್ಟು ಹರಪಲಾನುಭವಿಗಳಿಗೆ ಇದರ ಲಾಭವನ್ನು ನೀಡಲು ಸತತ ಪ್ರಯತ್ನವನ್ನು ಮಾಡುತ್ತಿದೆ. ನಾವು ಇಲ್ಲಿಯವರೆಗೆ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡೆವು ನಂತರದ ಈ ಕೆಳಗಿನ ಲೇಖನದಲ್ಲಿ ನಾವು ಉಳಿದ ನಾಲ್ಕು ಗ್ಯಾರಂಟಿ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳುತ್ತಾ ಹೋಗೋಣ.

ಮುಂದಿನ ನಾಲ್ಕು ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನ ಭಾಗ್ಯ ಯೋಜನೆ ಉಚಿತ ಪ್ರಯಾಣ ಸೇವೆ ಯೋಜನೆ ಹಾಗೂ ಗ್ರಹ ಜತೆ ಯೋಜನೆಯ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳುತ್ತಾ ಹೋಗೋಣ.

ಮೊದಲಿಗೆ ನಾವು ಕರ್ನಾಟಕ ರಾಜ್ಯ ಸರ್ಕಾರದ ಒಂದು ಉತ್ತಮ ಯೋಜನೆಯಾಗಿರುವಂತಹ ಇವನಿಗೆ ಯೋಜನೆಯ ಬಗ್ಗೆ ಮೊದಲು ತಿಳಿದುಕೊಳ್ಳೋಣ ನಂತರ ಉಳಿದ ಮೂರು ಯೋಜನೆಗಳ ಬಗ್ಗೆ ತಿಳಿದುಕೊಳ್ಳುತ್ತಾ ಹೋಗೋಣ.

  1. ಯುವನಿಧಿ ಯೋಜನೆ :

ಯುವ ನಿಧಿ ಯೋಜನೆಯು ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದೆ. ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಅಂದರೆ ಯುವಕರಿಗೆ ಒಂದು ಆರ್ಥಿಕ ಸಹಾಯವನ್ನು ನೀಡುವ ಯೋಜನೆ ಇದಾಗಿದೆ. ಶಿಕ್ಷಣವನ್ನು ಮುಗಿಸಿ ಉದ್ಯೋಗವಿಲ್ಲದ ಕುಳಿತಿರುವಂತಹ ಯುವ ಜನತೆಗೆ ಒಂದು ಆರ್ಥಿಕ ಸಹಾಯವನ್ನು ನೀಡಲು ಕರ್ನಾಟಕ ರಾಜ್ಯ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತಂದಿದೆ.

ಯೋಜನೆಯಡಿಯಲ್ಲಿ 2023ರಲ್ಲಿ ಪದವಿ ಅಥವಾ ಡಿಪ್ಲೋಮಾ ಪದವಿ ಮುಗಿಸಿ ಆರು ತಿಂಗಳಾದರೂ ಯಾವುದೇ ಉದ್ಯೋಗ ಪಡೆದೆ ಇರುವಂತಹ ಫಲಾನುಭವಿಗಳಿಗೆ ಮಾಸಿಕ ಒಂದು ಆರ್ಥಿಕ ಸಹಾಯವನ್ನು ನೀಡಲು ಯೋಜನೆ ಇದಾಗಿದೆ. ಈ ಯೋಜನೆಯ ಲಾಭಗಳನ್ನು ನೋಡುವುದಾದರೆ ಅರ್ಹ ಫಲಾನುಭವಿಗಳಿಗೆ ಅಂದರೆ 2023ರಲ್ಲಿ ಪದವಿ ಅಥವಾ ಡಿಪ್ಲೋಮಾ ಕೋರ್ಸ್ ಮುಗಿಸಿ ಆರು ತಿಂಗಳಾದರೂ ಯಾವುದೇ ಉದ್ಯೋಗ ಸಿಗದಂತವರಿಗೆ ಈ ಯೋಜನೆಯ ಲಾಭ ಸಿಗಲಿದೆ.

ಅದೇ ರೀತಿ ಈ ಯೋಜನೆಗೆ ಅರ್ಜಿ ಸಲ್ಲಿಸಲು ಮತ್ತೊಂದು ಅರ್ಹತೆ ಏನೆಂದರೆ ಕರ್ನಾಟಕದ ರಾಜ್ಯದ ನಿವಾಸಿಯಾಗಿರಬೇಕು. ಈ ಅರ್ಹತೆಯನ್ನು ಹೊಂದಿದ್ದರೆ ನಿಮಗೆ ಯುವನಿಧಿ ಯೋಜನೆ ಅಡಿಯಲ್ಲಿ ಈ ಕೆಳಗಿನಂತೆ ಇದರ ಲಾಭಗಳು ಸಿಗಲಿವೆ. ಯುವ ನಿಧಿ ಯೋಜನೆಯ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ, ಆರು ತಿಂಗಳಾದರೂ ಯಾವುದೇ ರೀತಿಯ ಉದ್ಯೋಗ ಸಿಗದೇ ಇದ್ದಲ್ಲಿ, ಪದವಿ ಮುಗಿಸಿದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳ 3000 ರೂಪಾಯಿ ಸಿಗುತ್ತಿದೆ. ಅದೇ ರೀತಿ ಡಿಪ್ಲೋಮಾ ಪದವಿ ಮುಗಿಸಿದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಒಂದೂವರೆ ಸಾವಿರ ರೂಪಾಯಿ ಸಿಗಲಿದೆ.

ಈ ಯೋಜನೆಯ ಲಾಭವು ಅರ್ಹ ಫಲಾನುಭವಿಗಳಿಗೆ ಗರಿಷ್ಠ ಎರಡು ವರ್ಷದ ಅವಧಿಗೆ ಮಾತ್ರ ಈ ಯೋಜನೆಯ ಲಾಭ ಸಿಗಲಿದೆ. ಒಂದು ವೇಳೆ ಎರಡು ವರ್ಷದ ಒಳಗಾಗಿ ನಿಮಗೆ ಉದ್ಯೋಗ ದೊರೆತರೆ ನೀವು ಕರ್ನಾಟಕ ಸರ್ಕಾರಕ್ಕೆ ಮಾಹಿತಿ ಸಲ್ಲಿಸಿ ಯೋಜನೆಯ ಲಾಭವನ್ನು ಪಡೆದುಕೊಳ್ಳುವುದನ್ನು ನಿಲ್ಲಿಸಬೇಕು.

ಶಿಕ್ಷಣ ಮುಗಿಸಿ ಉದ್ಯೋಗ ದೊರಕದೆ ಇದ್ದವರಿಗೆ ಯುವ ನಿಧಿ ಯೋಜನೆಯು ಅತ್ಯಂತ ಪ್ರಯೋಜನಕಾರಿಯಾಗಿದ್ದು, ಉದ್ಯೋಗ ಸಿಗದೇ ಈ ಕಡೆ ಆರ್ಥಿಕ ಸಹಾಯವಿಲ್ಲದೆ ಅನೇಕ ಜನರು ತಮ್ಮ ಶಿಕ್ಷಣವನ್ನು ಅಲ್ಲಿಗೆ ಬಿಟ್ಟುಬಿಡುತ್ತಾರೆ. ಈ ಒಂದು ಸಣ್ಣ ಆರ್ಥಿಕ ಸಹಾಯದಿಂದ ಅನೇಕ ವಿದ್ಯಾರ್ಥಿಗಳು ಯಾವುದಾದರೂ ಕರ್ನಾಟಕ ಸರ್ಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಬಹುದು. ಮುಂದೆ ಒಂದು ದೊಡ್ಡ ಸರ್ಕಾರಿ ಹುದ್ದೆಯನ್ನು ಕೂಡ ಪಡೆಯಬಹುದಾಗಿದೆ.

ಇವನಿಗೆ ಯೋಜನೆಗೆ ಇದೇ ವರ್ಷ ಅಂದರೆ 2023 ಡಿಸೆಂಬರ್ 26ರಿಂದ ಅರ್ಜಿ ಸಲ್ಲಿಸಲು ಆರಂಭವಾಗಿದ್ದು, ಯೋಜನೆಗೆ ಅಧಿಕೃತವಾಗಿ ಜನವರಿ ತಿಂಗಳೇ 2024 ರಂದು ಅಧಿಕೃತವಾಗಿ ಚಾಲನೆ ಸಿಗಲಿದೆ. ಪ್ರತಿ ತಿಂಗಳು ಈ ಯೋಜನೆ ಅರ್ಹರಾದರೆ ಪ್ರತಿ ತಿಂಗಳು ನಿಮ್ಮ ಹಣತೆಗೆ ತಕ್ಕಂತೆ 3000 ಮತ್ತು ಒಂದುವರೆ ಸಾವಿರ ರೂಪಾಯಿ ಸಿಗಲಿದೆ.

ಈಗಾಗಲೇ ಅರ್ಜಿ ಸಲ್ಲಿಸಲು ಆರಂಭವಾಗಿದ್ದು ಈ ಕೂಡಲೇ ಅಗತ್ಯ ದಾಖಲಾತಿಗಳೊಂದಿಗೆ ಕರ್ನಾಟಕ ಸರ್ಕಾರದ ವೆಬ್ಸೈಟ್ ಆದ ಸೇವಾ ಸಿಂಧು ಫೋಟಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ಮುಖ್ಯ ದಾಖಲಾತಿಗಳನ್ನು ನೋಡುವುದಾದರೆ ಆಧಾರ್ ಕಾರ್ಡ್, ನಿರುದ್ಯೋಗ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರ ನಿಮ್ಮ ಶಿಕ್ಷಣವು ಮುಗಿಸಿದ ಸಂಬಂಧಿಸಿದ ಪ್ರಮಾಣ ಪತ್ರ ಎಲ್ಲವನ್ನು ಸಿದ್ಧಪಡಿಸಿಕೊಂಡು ನೀವು ಈಗಲೇ ಅರ್ಜಿ ಸಲ್ಲಿಸಬೇಕು.

ಈ ಯೋಜನೆಯ ಲಾಭವು ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ಮಾತ್ರ ಸಿಗಲಿದೆ . ಇಲ್ಲಿಯವರೆಗೆ ನಾವು ಕರ್ನಾಟಕ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಯುವ ನಿಧಿ ಯೋಜನೆಯ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡೆವು. ನಂತರದ ಈ ಕೆಳಗಿನ ಲೇಖನದಲ್ಲಿ ನಾವು ಉಳಿದ ಮೂರು ಗ್ಯಾರಂಟಿ ಯೋಜನೆಗಳಾದ ಅನ್ನ ಭಾಗ್ಯ ಯೋಜನೆ ಉಚಿತ ಬಸ್ ಸೇವೆ ಹಾಗೂ ಗೃಹಜತಿ ಯೋಜನೆಗಳ ಬಗ್ಗೆ ಸಂಪೂರ್ಣವಾದ ಮಾಹಿತಿಗಳನ್ನು ತಿಳಿದುಕೊಳ್ಳುತ್ತಾ ಹೋಗೋಣ.

  1. ಸ್ತ್ರೀಶಕ್ತಿ –

ಉಚಿತ ಪ್ರಯಾಣ ನಮ್ಮ ಪ್ರಮಾಣ : ಉಚಿತ ಪ್ರಯಾಣದ ಜೊತೆಗೆ ಸುರಕ್ಷಿತ ಪ್ರಯಾಣ.

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷವು ತನ್ನ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೇವೆಯನ್ನು ಪಡೆಯುವ ಅವಕಾಶ ಕಲ್ಪಿಸಿಕೊಟ್ಟಿದೆ. ಈ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಮಹಿಳೆಯರು ಕರ್ನಾಟಕ ರಾಜ್ಯದ ಸರ್ಕಾರಿ ಬಸವಗಳಲ್ಲಿ ಉಚಿತ ಪ್ರಯಾಣ ಮಾಡಬಹುದಾಗಿದೆ.

ಉಚಿತ ಬಸ್ ಪ್ರಯಾಣ ಸೇವ ಪಡೆಯಲು ನೀವು ಯಾವುದೇ ರೀತಿಯ ಅರ್ಜಿಯನ್ನು ಹಾಕುವಂತಿಲ್ಲ. ಬದಲಾಗಿ ನೀವು ಬಸ್ ನಲ್ಲಿ ಪ್ರಯಾಣ ಮಾಡುವಾಗ ಕೇವಲ ನಿಮ್ಮ ಆಧಾರ್ ಕಾರ್ಡ್ ತೋರಿಸಿದರೆ ಸಾಕು ನಿಮ್ಮ ಕರ್ನಾಟಕ ರಾಜ್ಯದ್ಯಂತ ಉಚಿತ ಪ್ರಯಾಣವನ್ನು ಮಾಡಬಹುದಾಗಿದೆ. ಅದೇ ರೀತಿ ನೀವು ಈ ರೀತಿಯ ಯೋಜನೆಯ ಲಾಭವನ್ನು ಪಡೆಯಲು ಯಾವುದೇ ರೀತಿ ಅರ್ಜಿಯನ್ನು ಹಾಕಲು ಅವಶ್ಯವಿರುವುದಿಲ್ಲ.

ಈ ಸ್ತ್ರೀಶಕ್ತಿ ಉಚಿತ ಬಸ್ ಪ್ರಯಾಣ ಸೇವೆಯು ಕರ್ನಾಟಕ ರಾಜ್ಯದ ಮಹಿಳೆಗೆ ಮಾತ್ರ ಸೀಮಿತವಾಗಿದ್ದು ಕರ್ನಾಟಕ ರಾಜ್ಯದಲ್ಲಿ ಮಾತ್ರ ನೀವು ಪ್ರಯಾಣ ಮಾಡಬಹುದಾಗಿದೆ. ಈ ಯೋಜನೆಗೆ ಯಾರು ಅರ್ಹರು ಎಂದು ನೋಡಿದರೆ, ಮಹಿಳೆಯರು ಕರ್ನಾಟಕದ ರಾಜ್ಯದ ಕರ್ನಾಟಕ ರಾಜ್ಯದ ಖಾಯಂ ನಿವಾಸಿ ಆಗಿರಬೇಕು ಮತ್ತು ಉಚಿತ ಬಸ್ ಪ್ರಯಾಣ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತವಾಗಿದೆ. ಈ ಉಚಿತ ಬಸ್ ಪ್ರಯಾಣ ಸೇವೆಯು ಹೈಟೆಕ್ ಬಸ್ಸು ಗಳಲ್ಲಿ ಲಭ್ಯವಿಲ್ಲ.

ಇದೆ ರೀತಿ ಎಲ್ಲ ಯೋಜನೆಗಳು ಅತ್ಯಂತ ಉಪಕಾರಿ ಯೋಜನೆಯಾಗಿದೆ. ಯೋಜನೆಯನ್ನು ಜಾರಿಗೆ ತಂದಾಗ ಅನೇಕ ಪುರುಷರು ಬೇಸರವನ್ನು ವಾಗಿದ್ದನ್ನು ನಾವು ನೋಡಿದ್ದೇವೆ.

  1. ಅನ್ನ ಭಾಗ್ಯ ಯೋಜನೆ :

ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಅರ್ಹ ಫಲಾನುಭವಿಗಳಿಗೆ ಪ್ರತಿ ತಿಂಗಳ 10 ಕೆಜಿ ಅಕ್ಕಿ ಕೊಡುವ ಯೋಜನೆ ಯಾಗಿದ್ದು, ಬಡ ಕುಟುಂಬಗಳಿಗೆ ಇದು ಒಂದು ಅತ್ಯಂತ ಉತ್ತಮ ಉಪಕಾರಿಯಾಗಿದೆ.

ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ ಕೊಡುತ್ತಿದೆ. ಸರ್ಕಾರವು ಹೇಳಿದ ಪ್ರಕಾರ 10 ಕೆಜಿ ಅಕ್ಕಿ ಕೊಡುವ ಒಂದು ಹೇಳಿಕೆಯನ್ನು, ಸರ್ಕಾರವು ಇದರ ಬದಲಾಗಿ 5 ಕೆ.ಜಿ ಅಕ್ಕಿ ಜೊತೆಗೆ ಉಳಿದ ಐದು ಕೆಜಿಗೆ ಹಣವನ್ನು ನೀಡುವ ವ್ಯವಸ್ಥೆ ಮಾಡಿತು. ಅದೇನೆಂದರೆ ಪ್ರತಿ ವ್ಯಕ್ತಿಗೆ ಪ್ರತಿ ಕೆಜಿಗೆ 34 ರೂಪಾಯಿಯಂತೆ ಐದು ಕೆಜಿ ಅಕ್ಕಿ 170 ಯನ್ನು ಕುಟುಂಬದ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ಪ್ರತಿ ತಿಂಗಳ 170 ಯನ್ನು ನೀಡುತ್ತಿದೆ.

  1. ಗೃಹ ಜ್ಯೋತಿ :

ಕರ್ನಾಟಕ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಒಂದಾಗಿದ್ದು, ಈ ಯೋಜನೆಯ ಅಡಿಯಲ್ಲಿ ಎಲ್ಲಾ ಹರ ಫಲಾನುಭವಿಗಳಿಗೆ ಪ್ರತಿ ತಿಂಗಳು 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುತ್ತಿದೆ.

ನಾವು ಈ ಒಂದು ಮೇಲಿನ ಅಂಕಣದಲ್ಲಿ ಕರ್ನಾಟಕ ರಾಜ್ಯದ 5 ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡೆವು. ಇದೇ ರೀತಿ ನಾವು ನಮ್ಮ ಜ್ಞಾನ ಸಂಜೀವಿನಿ ವೆಬ್ ಸೈಟ್ ನಲ್ಲಿ ಪ್ರತಿದಿನವೂ ರೈತರಿಗೆ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಉಪಯೋಗವಾಗುವಂತಹ ಮಾಹಿತಿಗಳನ್ನು ನೀಡುತ್ತಿದ್ದೇವೆ. ಎಲ್ಲ ಮಾಹಿತಿಗಳು ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಕುಟುಂಬ ಹಾಗೂ ಸ್ನೇಹಿತ ಬಾಂಧವರಿಗೆ ಶೇರ್ ಮಾಡಿ.

ಕರ್ನಾಟಕ ರಾಜ್ಯ ಸರ್ಕಾರ ಮತ್ತು ಭಾರತ ರಾಷ್ಟ್ರ ಸರ್ಕಾರಗಳು ಈಗಾಗಲೇ ನಿಮಗೆ ತಿಳಿದಿರುವಂತೆ 10 ಹಲವಾರು ಯೋಜನೆಗಳನ್ನು ತರುತ್ತಿದ್ದು ಇದೀಗ ಮೇಲ್ಕಂಡಂತೆ ಐದು ಯೋಜನೆಗಳು ಕರ್ನಾಟಕ ರಾಜ್ಯ ಸರ್ಕಾರದ ಕಾಂಗ್ರೆಸ್ ಸರ್ಕಾರದ ಯೋಜನೆಗಳಾಗಿದ್ದು ಇದರಲ್ಲಿ ಗೃಹಲಕ್ಷ್ಮಿ ಗೃಹಜೋತಿ ಪಡಿತರ ಚೀಟಿ ಇದ್ದವರಿಗೆ 10 ಕೆಜಿ ಅಕ್ಕಿ ಯೋಜನೆಗಳನ್ನು ತರಲಾಗಿದ್ದು ಈ ಯೋಜನೆಗಳು ಬಡವರಿಗೆ ಎಂದೇ ಮೀಸಲಾಗಿದ್ದು ಇದರಿಂದಾಗಿ ಆರ್ಥಿಕ ಮಟ್ಟ ಬಡವರಲ್ಲಿ ಏರಿಕೆಯಾಗಲಿದೆ ಎಂದು ತಿಳಿದು ಬಂದಿದೆ..

ಸರ್ಕಾರಗಳು ಏನೇ ಮಾಡಿದರು, ಜನರಿಗಾಗಿ ಜನರಿಗೋಸ್ಕರ ಹೊಸ ಹೊಸ ಯೋಜನೆಗಳನ್ನು ತರುತ್ತಿದ್ದು ಅದರಲ್ಲಿಯೂ ಕೇಂದ್ರ ಸರ್ಕಾರವು ಕೂಡ 10 ರವರು ಯೋಜನೆಗಳನ್ನು ತರುತ್ತಿದ್ದು ಪಿಂಚಣಿ ಯೋಜನೆ ಬೆಳೆ ವಿಮೆ ಯೋಜನೆ ಹಾಗೆ ಫಸಲ್ ಭೀಮಾ ಯೋಜನೆ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಹೀಗೆ ಅಲ್ಲಿಯೂ ಕೂಡ ಹತ್ತು ಹಲವಾರು ಯೋಜನೆಗಳಿದ್ದು ಈ ಯೋಜನೆಗಳ ಲಾಭವನ್ನು ಭಾರತೀಯ ನಾಗರಿಕರು ಪಡೆದುಕೊಳ್ಳಬಹುದಾಗಿದೆ.

ಈಗಾಗಲೇ ನಿಮಗೆ ತಿಳಿದಿರುವಂತೆ ಭಾರತ ಸರ್ಕಾರವು ಈಗಾಗಲೇ 10,000 ಯೋಜನೆಗಳನ್ನು ತರುತ್ತಿದ್ದು ಈ ಯೋಜನೆಗಳು ಕೇವಲ ಭಾರತೀಯ ನಾಗರಿಕರಿಗೆ ಮಾತ್ರ ಮೀಸಲಿವೆ..

ಬೆಳೆ ವಿಮೆ ಯೋಜನೆಯು ಭಾರತದ ರೈತರಿಗೆ ಅತಿ ಹೆಚ್ಚಿನ ಪ್ರಮಾಣದಲ್ಲಿ ಲಾಭ ದೊರಕಿಸಿಕೊಡುತ್ತಿದ್ದು ಬೆಳೆ ನಷ್ಟವಾದರೆ ಬೆಳೆ ವಿಮೆಯ ಮುಖಾಂತರ ರೈತರ ಖಾತೆಗೆ ಹಣ ಜಮಾ ಆಗುತ್ತದೆ ಇದರಿಂದಾಗಿ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಲಿದೆ ಎಂದು ತಿಳಿದುಬಂದಿದೆ..

ಈಗಾಗಲೇ ನಿಮಗೆ ತಿಳಿದಿರುವಂತೆ ಮುಂಗಾರು ಹಾಗೂ ಹಿಂಗಾರು ಬೆಳೆವಿಮೆಗೆ ಅವಕಾಶವನ್ನು ಕಲ್ಪಿಸಲಾಗಿದ್ದು ಈಗಾಗಲೇ ಕೊನೆಯ ದಿನ ಕಮುಕ್ತಾಯವಾಗಿದೆ ಇನ್ನು ಕೇವಲ ಸ್ವಲ್ಪ ದಿನಗಳಲ್ಲಿ ರೈತರ ಖಾತೆಗೆ ಬೆಳೆ ವಿಮೆ ಆಗುವುದು ಎಂದು ತಿಳಿದು ಬಂದಿದೆ..

ಈಗಾಗಲೇ ನಿಮಗೆ ತಿಳಿದಿರುವಂತೆ ಕರ್ನಾಟಕ ರಾಜ್ಯ ಸರ್ಕಾರ 250ಕ್ಕೂ ಹೆಚ್ಚಿನ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಿದ್ದು ಅದರಲ್ಲಿ ರೈತರ ಬೆಳೆ ಹಾನಿಯೂ ಕೂಡ ಸಮೀಕ್ಷೆ ಒಳಗೊಂಡಿದ್ದು ಇನ್ನೂ ಕೆಲವೇ ದಿನಗಳಲ್ಲಿ ರೈತರ ಖಾತೆಗೆ ಬೆಳೆ ವಿಮೆ ಜಮಾ ಆಗುವುದು..

ಕರ್ನಾಟಕ ಮಾನ್ಯ ಮುಖ್ಯಮಂತ್ರಿಗಳಾದಂತಹ ಸಿದ್ದರಾಮಯ್ಯನವರು ಕೂಡ ರೈತರ ಖಾತೆಗೆ ಎರಡು ಸಾವಿರ ರೂಪಾಯಿ ಬೆಳೆಯುವ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ..

ಒಟ್ಟಾರೆಯಾಗಿ ರಾಜ್ಯ ಸರ್ಕಾರದಿಂದ ಹಾಗೂ ಕೇಂದ್ರ ಸರ್ಕಾರದಿಂದ ರೈತರ ಖಾತೆಗೆ 10 ಹಲವಾರು ಯೋಜನೆಗಳ ಹಣ ಡಿವಿಟಿ ಮುಖಾಂತರ ನೇರವಾಗಿ ತಲುಪುತ್ತಿದ್ದು ಇದರಿಂದಾಗಿ ಯಾವುದೇ ತರನಾದಂತಹ ಗೋಲ್ಮಾಲ್ ಕೆಲಸಗಳಿಗೆ ಅವಕಾಶವಿಲ್ಲ..


ಇದೇ ನಮ್ಮ ಜ್ಞಾನ ಸಂಜೀವಿನಿ ಬೆಸ್ಕಾಟ್ ನಲ್ಲಿ ದಿನೇ ದಿನೇ ಉತ್ತಮವಾದ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ನಮ್ಮ ಜ್ಞಾನ ಸಂಜೀವಿನಿ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ ಧನ್ಯವಾದಗಳು

Leave a Reply

Your email address will not be published. Required fields are marked *